Sunday, August 2, 2026
Sunday, August 2, 2026

PU Exam ಪಿಯು ಪರೀಕ್ಷೆಯಲ್ಲಿ ಸಾಧನೆಗೈದ ಪ್ರತಿಭಾವಂತೆ ಕೆ.ಸಿ.ಚುಕ್ಕಿಗೆ ಸನ್ಮಾನ

Date:

PU Exam ಇಂದು ಬೆಳಗ್ಗೆ ಶಿವಮೊಗ್ಗ ನಗರದ ಪತ್ರಕರ್ತ ಹೊನ್ನಾಳಿ ಚಂದ್ರಶೇಖರ, ವಕೀಲರಾದ ಪೂರ್ಣಿಮಾ ಚಂದ್ರಶೇಖರ್ ಇವರ ಮಗಳಾದ ಕುಮಾರಿ ಚುಕ್ಕಿ ಇವಳನ್ನು ಜಂಗಮ‌ ಸಮಾಜದಿಂದ ಗೌರವಿಸಲಾಯಿತು.
ಪಿಯುಸಿ ಕಲಾವಿಭಾಗದಲ್ಲಿ ಕರ್ನಾಟಕಕ್ಕೆ ನಾಲ್ಕನೇ ರಾಂಕನ್ನು ಇವಳು ಪಡೆದಿದ್ದಾಳೆ. ಶಿವಮೊಗ್ಗ ಜಿಲ್ಲಾ ಜಂಗಮ ಜಂಗಮ ಸಮಾಜದ ವತಿಯಿಂದ ಸಮಾಜದ ಅಧ್ಯಕ್ಷರಾದ ವೇದಮೂರ್ತಿ ಚಂದ್ರಯ್ಯನವರು, ಪ್ರಧಾನ ಕಾರ್ಯದರ್ಶಿಯಾದ ಪುಟ್ಟಯ್ಯನಗೋಡಿಮಠ ‌ ಸಂಘಟನಾ ಕಾರ್ಯದರ್ಶಿಯಾದ ಕಾಟನ್ ಜಗದೀಶ್ ಪದಾಧಿಕಾರಿಗಳಾದ ಚಂದ್ರಶೇಖರಯ್ಯನವರು ಆರ್ಗನಿಕ್ ಮಂಜಣ್ಣ, ಮಹಿಳಾ ಘಟಕದ ಕಾರ್ಯದರ್ಶಿ ಆಶಾ ಸಾಲಿಮಠ್, ಉಪನ್ಯಾಸಕಿ ಪ್ರಶಂಸನಿ ಓಂಕಾರ ಹನಗೋಡಿಮಠ PU Exam ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...