Saturday, March 21, 2026
Saturday, March 21, 2026

Ramdas Athawale ಸಂವಿಧಾನ ಬದಲಿಸುವ ಯಾವುದೇ ಪ್ರಯತ್ನ ಮಾಡಿದರೆ ,ರಾಜಿನಾಮೆ ನೀಡುವೆ- ಸಚಿವ ರಾಮದಾಸ್ ಅಠಾವಳೆ

Date:

Ramdas Athawale ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತ್‌ಕುಮಾರ್ ಹೆಗಡೆ ಸೇರಿದಂತೆ ಹಲವು ಬಿಜೆಪಿ ನಾಯಕರು, ಚುನಾವಣೆಗೆ ಮುಂಚಿತವಾಗಿ ಸಂವಿಧಾನ ಬದಲಾವಣೆಯ ಮಾತುಗಳನ್ನು ಬಹಿರಂಗವಾಗಿಯೇ ಆಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ದಲಿತ ಹೋರಾಟಗಾರ, ನರೇಂದ್ರ ಮೋದಿ ಸಂಪುಟದ ಸಚಿವ ರಾಮದಾಸ್ ಅಠವಳೆ, ‘ಸಂವಿಧಾನ ಬದಲಾಯಿಸುವ ಯೋಜನೆ ಇದ್ದರೆ ರಾಜೀನಾಮೆ ನೀಡುತ್ತೇನೆ’ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ಪ್ರಮುಖ ದಲಿತ ನಾಯಕ ಮತ್ತು ಭಾರತೀಯ ಜನತಾ ಪಕ್ಷದ ಮಿತ್ರಪಕ್ಷವಾದ ಆರ್‌ಪಿಐ ಮುಖಂಡ ಅಠವಳೆ, ‘ಸಂವಿಧಾನವನ್ನು ಬದಲಾಯಿಸುವ ಯಾವುದೇ ಪ್ರಯತ್ನವಿದ್ದಲ್ಲಿ ರಾಜೀನಾಮೆ ನೀಡುತ್ತೇನೆ’ ಎಂದು ಹೇಳಿದ್ದಾರೆ.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಾಲೆ) ಮುಖ್ಯಸ್ಥರಾಗಿರುವ ಸಚಿವರು, ಭಂಡಾರಾ-ಗೊಂಡಿಯಾ ಲೋಕಸಭಾ ಕ್ಷೇತ್ರದಿಂದ Ramdas Athawale ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಸುನಿಲ್ ಮೆಂಧೆ ಪರ ಪ್ರಚಾರ ಮಾಡುವಾಗ ಈ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...