Wednesday, September 16, 2026
Wednesday, September 16, 2026

Geetha Shivarajkumar ಮುದ್ದನಹಳ್ಳಿ ಮಹಿಳೆಯರಿಂದ ಚುನಾವಣಾ ಅಭ್ಯರ್ಥಿಗೆ ಬಾಗಿನ

Date:

Geetha Shivarajkumar ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಗೀತಾ ಶಿವರಾಜ್ ಕುಮಾರ್ ಅವರು ಇಂದು ಮುದ್ದನಹಳ್ಳಿ ಗ್ರಾಮದಲ್ಲಿ ಬೃಹತ್ ಚುನಾವಣಾ ಪ್ರಚಾರ ನಡೆಸಿದ ಸಂಧರ್ಭದಲ್ಲಿ ಕೆಂಗಟ್ಟಿ ಗ್ರಾಮದ ಮಹಿಳೆಯರು ಗೀತಾ ಶಿವರಾಜ್ ಕುಮಾರ್ ಅವರಿಗೆ ಬಾಗಿನ ಹಾಗು ಚುನಾವಣಾ ಟೇವಣಿಗೆ ಗೃಹಲಕ್ಷ್ಮೀ ಯೋಜನೆಯಲ್ಲಿ ಉಳಿಸಿದ 2000ರೂ ಗಳನ್ನು Geetha Shivarajkumar ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...