Thursday, March 19, 2026
Thursday, March 19, 2026

Sri Adichunchanagiri Educational Institutions ಶಿವಮೊಗ್ಗ ಬಿಜಿಎಸ್ ಪಪೂ ಕಾಲೇಜಿನದು ಅಪೂರ್ವ ಸಾಧನೆ

Date:

Sri Adichunchanagiri Educational Institutions ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಗುರುಕುಲ ಮಾದರಿಯ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿ ದ್ವಿತೀಯ ಪಿಯುಸಿ ಯಲ್ಲಿ ಅತ್ಯುನ್ನತ ಫಲಿತಾಂಶವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ: 68 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 30 ಉನ್ನತ ಶ್ರೇಣಿ, 36ಪ್ರಥಮ ಶ್ರೇಣಿ, ಎರಡು ದ್ವಿತೀಯ ಶ್ರೇಣಿ ಪಡೆದಿದ್ದು, ವಾಣಿಜ್ಯ ವಿಭಾಗದಲ್ಲಿ: 23 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5 ಉನ್ನತ ಶ್ರೇಣಿ ಹಾಗು 18 ಪ್ರಥಮ ಶ್ರೇಣಿ ಲಭಿಸಿದೆ.

ವಿಜ್ಞಾನ ವಿಭಾಗದಲ್ಲಿ ರೋಜಾ ಎಂ ಪಟೇಲ್ 600 ಕ್ಕೆ 588 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದರೆ, ಪೂಜಾ ಟಿ 572 ಅಂಕಗಳಿಸುವ ಮೂಲಕ ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ವರ್ಷ ಎನ್ 565, ಮನೋಜ 560 ಅಂಕಗಳಿಸಿದ್ದಾರೆ.

Sri Adichunchanagiri Educational Institutions ಪ್ರಸಕ್ತ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಲ್ಲಿ ಕನ್ನಡ-1 ರಸಾಯನಶಾಸ್ತ್ರ-1, ಗಣಿತ-6, ಹಾಗೂ ಜೀವಶಾಸ್ತ್ರ-1 ವಿದ್ಯಾರ್ಥಿ ಶೇಕಡ100 ಫಲಿತಾಂಶವನ್ನು ಪಡೆದಿರುವುದು ವಿಶೇಷ.
ವಿದ್ಯಾರ್ಥಿಗಳ ಸಾಧನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್., ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...