Wednesday, September 16, 2026
Wednesday, September 16, 2026

Gas explosion ಗ್ಯಾರೇಜಿನಲ್ಲಿ ಗ್ಯಾಸ್ ಸ್ಫೋಟ:ಓರ್ವನಿಗೆ ಗಂಭೀರ ಗಾಯ

Date:

Gas explosion ತೀರ್ಥಹಳ್ಳಿಯ ಕೊಪ್ಪ ಸರ್ಕಲ್‌ ವಿಠಲ ಗ್ಯಾರೇಜ್ ಅಲ್ಲಿ ಗ್ಯಾಸ್ ಸ್ಫೋಟಗೊಂಡು ಓರ್ವ ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.

ವಿಠಲ್ ಎಂಬುವವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದರು. ಕಾರಿನಲ್ಲಿ ಎಲೆಕ್ಟಿಕಲ್ ಶಾರ್ಟ್ ಸರ್ಕ್ಯುಟ್ ಆಗಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಇಡೀ ಗ್ಯಾರೇಜ್ ಸುಟ್ಟು ಹೋಗಿದೆ.

Gas explosion ಘಟನೆ ನಡೆಯುತ್ತಿದ್ದಂತೆ ತೀರ್ಥಹಳ್ಳಿ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಆಗತ್ತಿದ್ದ ದೊಡ್ಡ ಮಟ್ಟದ ಅಪಾಯ ತಪ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...