Wednesday, September 16, 2026
Wednesday, September 16, 2026

Lok Sabha Election Shivamogga ಶಿವಮೊಗ್ಗ ಲೋಕಸಭಾ ಕ್ಷೇತ್ರ ಚುನಾವಣೆ 24, ಮೊದಲ ದಿನವೇ 06 ನಾಮಪತ್ರ ಸಲ್ಲಿಕೆ

Date:

Lok Sabha Election Shivamogga ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನವಾದ ಏ.12 ರಂದು ಒಟ್ಟು 06 ನಾಮಪತ್ರ ಸಲ್ಲಿಕೆ ಆಗಿವೆ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ.ಪ್ರಭು, ಎಎಪಿ ಪಕ್ಷದಿಂದ ಸುಭಾನ್ ಖಾನ್, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ ಮತ್ತು ರವಿಕುಮಾರ್ ಎಸ್ ನಾಮಪತ್ರ ಸಲ್ಲಿಸಿದರು. Lok Lok Sabha Election Shivamogga ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರವಾಗಿ ಸೂಚಕರು ಸಲ್ಲಿಸಿದ ನಾಮಪತ್ರಗಳು ಸೇರಿದಂತೆ ಇಂದು ಐದು ಅಭ್ಯರ್ಥಿಗಳಿಂದ ಒಟ್ಟು 06 ನಾಮಪತ್ರಗಳು ಸಲ್ಲಿಕೆಯಾಗಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...