Tuesday, February 3, 2026
Tuesday, February 3, 2026

Lok Sabha Election ಶಿವಮೊಗ್ಗದ ಬಿಜೆಪಿ ಘಟಕದಿಂದ ಹೊಳಲೂರಿನಲ್ಲಿ ಎಸ್ ಸಿ ಸಮುದಾಯ ಸಮಾವೇಶ

Date:

Lok Sabha Election ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಶಿವಮೊಗ್ಗ ಗ್ರಾಮಾಂತರ ಮಂಡಲ ವತಿಯಿಂದ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳಲೂರಿನ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ “ಎಸ್.ಸಿ ಸಮುದಾಯ ಸಮಾವೇಶ” ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗಿಯಾಗಿ ಸಮಾರಂಭ ಉದ್ಘಾಟಿಸಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

Lok Sabha Election ಈ ಸಂದರ್ಭದಲ್ಲಿ ಗಣ್ಯರಾದ ಶ್ರೀ ಮೇಘರಾಜ್ ಅವರು, ಶ್ರೀ ಕಡಿದಾಳ್ ಗೋಪಾಲ್ ಅವರು, ಶ್ರೀ ಚನ್ನಬಸಪ್ಪ ಅವರು, ಶ್ರೀ ಅರುಣ್ ಅವರು, ಶ್ರೀಮತಿ ಶಾರದಾ ಪೂರ್ಯನಾಯಕ್ ಅವರು, ಶ್ರೀ ಅಶೋಕ್ ನಾಯಕ್ ಅವರು, ಶ್ರೀ ಮಹೇಶ್ ಅವರು, ಶ್ರೀ ವೀರಯ್ಯ ಅವರು, ಶ್ರೀ ಭಾನುಪ್ರಕಾಶ್ ಅವರು ಸೇರಿದಂತೆ ಅನೇಕ ಮುಖಂಡರು ಉಪಸಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...