Sunday, November 1, 2026
Sunday, November 1, 2026

Narendra Modi ಪ್ರಧಾನಿ ಮೋದೀಜಿಗೆ ಸೀಎಂ ಸಿದ್ಧರಾಮಯ್ಯ ಸವಾಲು

Date:

Narendra Modi ಪ್ರಧಾನಿ ನರೇಂದ್ರ ಮೋದಿ ಅವರೇ ನಮ್ಮ ಕನ್ನಡಿಗ ಮತದಾರರು ನಿಮ್ಮ ಮೇಲೆ ಭರವಸೆ ಇಟ್ಟು ಮೊದಲ ಬಾರಿ ಹದಿನೇಳು, ಎರಡನೇ ಬಾರಿ ಇಪ್ಪತ್ತೈದು ಸಂಸದರನ್ನು ನಿಮ್ಮ ಪಕ್ಷದಿಂದ ಗೆಲ್ಲಿಸಿ ಲೋಕಸಭೆಗೆ ಕಳಿಸಿ ನಿಮ್ಮನ್ನು ಪ್ರಧಾನಮಂತ್ರಿ ಮಾಡಿದರು.

ನಿಮ್ಮ ಮೇಲೆ ಇಷ್ಟೊಂದು ಪ್ರೀತಿ-ಅಭಿಮಾನ ತೋರಿದ ನಮ್ಮ ಮತದಾರರಿಗೆ ಕಳೆದ ಹತ್ತು ವರ್ಷಗಳಲ್ಲಿ ನೀವು ಮಾಡಿದ ಸಾಧನೆಯನ್ನು ತಿಳಿಸುವುದು ಬೇಡವೇ? ಈ ಬಾರಿಯಾದರೂ ಅದೇ ಹಳೆಯ ಹಿಂದು-ಮುಸ್ಲಿಮ್, ಭಾರತ -ಪಾಕಿಸ್ತಾನ, ಮಂದಿರ -ಮಸೀದಿ ಬಗೆಗಿನ ಟೇಪ್ ರೆಕಾರ್ಡರ್ ಪ್ಲೇ ಮಾಡುವುದನ್ನು ಕಡಿಮೆ ಮಾಡಿ ನಿಮ್ಮ ಹತ್ತು ವರ್ಷಗಳ ಸಾಧನೆಯ ಬಗ್ಗೆ ಹತ್ತು ನಿಮಿಷ ಮಾತನಾಡುತ್ತೀರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

Narendra Modi ನಿರುದ್ಯೋಗ, ಬೆಲೆ ಏರಿಕೆ ಮತ್ತು ಭ್ರಷ್ಟಾಚಾರಗಳಿಗೆ ಸಂಬಂಧಿಸಿದಂತೆ ನಿಮ್ಮ ಸರ್ಕಾರದ ಮೇಲಿನ ಆರೋಪಗಳಿಗೆ ಉತ್ತರ ನೀಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...