Tuesday, May 5, 2026
Tuesday, May 5, 2026

DC Shivamogga ಶಿವಮೊಗ್ಗ ಸುತ್ತಮುತ್ತ ಮಳೆ,ಸಿಡಿಲು‌ ಬಡಿದು ಹನುಮಂತಾಪುರದಲ್ಲಿ 2 ದನಗಳ ಸಾವು

Date:

DC Shivamogga ಶಿವಮೊಗ್ಗದಲ್ಲಿ ಸಿಡಿಲು ಬಡಿದು ಎರಡು ದನಗಳು ಸಾವನ್ನಪ್ಪಿವೆ. ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತಾಪುರದಲ್ಲಿ ಘಟನೆ ಸಂಭವಿಸಿದೆ. ನಾಗೇಶ್‌ ಎಂಬುವವರು ತಮ್ಮ ಮನೆ ಪಕ್ಕದ ಹುಣಸೆ ಮರದ ಕೆಳಗೆ ದನಗಳನ್ನು ಕಟ್ಟಿದ್ದರು. ಸಂಜೆ ಸಿಡಿಲು ಬಡಿದು ದನಗಳು ಸಾವನ್ನಪ್ಪಿವೆ. ವಿಚಾರ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದರು.

ಆಯನೂರು ಕೋಟೆಯಲ್ಲಿ ಸಿಡಿಲು ಬಿಡಿದು 18 ಕುರಿಗಳು ಸಾವನ್ನಪ್ಪಿದ್ದವು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...