Wednesday, September 16, 2026
Wednesday, September 16, 2026

B.Y. Raghavendra ಮೇ18 ರಂದು ನಾಮಪತ್ರ ಸಲ್ಲಿಕೆ.ಅಭ್ಯರ್ಥಿ ಬಿ.ವೈ.ರಾಘವೇಂದ್ರ ಘೋಷಣೆ

Date:

B.Y. Raghavendra ಚುನಾವಣಾ ಅಖಾಡಾ ರೆಡಿಯಾಗಿದೆ. ಏ.18ರಂದು ಬೆಳಿಗ್ಗೆ 9ಗಂಟೆಗೆ ರಾಮಣ್ಣಶ್ರೇಷ್ಟಿ ಪಾರ್ಕ್‍ನಿಂದ ಪೂಜೆ ಸಲ್ಲಿಸಿ ಬೃಹತ್ ಮೆರವಣಿಗೆಯಲ್ಲಿ ನಾಮಪತ್ರ ಸಲ್ಲಿಸುವುದಾಗಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮಾಂತರ ಕ್ಷೇತ್ರದಲ್ಲಿ ನೆನ್ನೆ ನಡೆದ ಸಭೆ ಅಭೂತಪೂರ್ವ ಯಶಸ್ವಿಯಾಗಿದೆ. ನಾಳೆ ಸಂಜೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‍ನಲ್ಲಿ ಶಿವಮೊಗ್ಗ ಮೂಲದ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳ ಬೃಹತ್ ಸಮಾವೇಶ ನಡೆಯಲಿದೆ ಎಂದರು.
ಮೋದಿ ಆಡಳಿತದಲ್ಲಿ ದೇಶ ವಿರೋಧಿ ಚಟುವಟಿಕೆ ಮಾಡುವವರಿಗೆ ತಕ್ಕ ಉತ್ತರ ನೀಡಲಾಗಿದೆ. ನಮ್ಮ ಮನೆಯ ಕೆಲವರು ಹಗುರವಾಗಿ ನಮ್ಮ ಕುಟುಂಬದ ಬಗ್ಗೆ ಮತ್ತು ಮೋದಿ ಸರ್ಕಾರದ ಬಗ್ಗೆ ಮಾತನಾಡುತ್ತಿದ್ದು, ಅವರಿಗೆ ಮತದಾರ ಅವರಿಗೆ ತಕ್ಕ ಉತ್ತರ ನೀಡುತ್ತಾರೆ ಎಂದರು.
B.Y. Raghavendra ಭಾರತ್ ಅಕ್ಕಿ ವಿತರಣೆಯನ್ನು ನಿಲ್ಲಿಸುವ ಪ್ರಯತ್ನವು ನಡೆಯಿತು. ಚುನಾವಣಾ ಆಯೋಗ ಮೋದಿ ಭಾವಚಿತ್ರ ಅಲ್ಲದೇ ಅಕ್ಕಿ ವಿತರಣೆ ಮಾಡುವಂತೆ ತಿಳಿಸಿದ್ದು, ಆ ಕಾರ್ಯವು ಮುಂದುವರೆದಿದ್ದು, ಅಕ್ಕಿ ವಿತರಣೆಗೆ ಯಾವುದೇ ಅಡ್ಡಿಯಿಲ್ಲ ಎಂದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...