Thursday, June 18, 2026
Thursday, June 18, 2026

Geeta Shivarajkumar ಅಪಘಾತದಲ್ಲಿ ಮೃತರಾದ ಕುಟುಂಬದವರ ಮನೆಗೆ ತೆರಳಿ ಸಾಂತ್ವನ ಹೇಳಿದ‌ ಗೀತಾ ಶಿವರಾಜ್ ಕುಮಾರ್

Date:

Geeta Shivarajkumar ಶಿವಮೊಗ್ಗ ತಾಲ್ಲೂಕಿನ ಹರಮಘಟ್ಟ ಗ್ರಾಮದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಶನಿವಾರ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಶಿವಮೊಗ್ಗ- ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ- ಬಿದರಹಳ್ಳಿ ನಡುವೆ ಏ.11ರಂದು ಸಾರಿಗೆ ಬಸ್ ಹಾಗೂ ಓಮಿನಿ ವಾಹನ ನಡುವೆ ನಡೆದ ಅಪಘಾತದಲ್ಲಿ ಹರಮಘಟ್ಟದ ದೊಂಬಳ್ಳರಮನೆ ನಂಜುಂಡಪ್ಪ ಹಾಗೂ ಅವರ ಇಬ್ಬರು ಮೊಮ್ಮಕ್ಕಳು ಸಾವನಪ್ಪಿದ್ದರು. ಕಾಂಗ್ರೆಸ್ Geeta Shivarajkumar ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಅದೇ ಗ್ರಾಮದಲ್ಲಿ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಬಳಿಕ ಪತಿ ಶಿವರಾಜಕುಮಾರ್ ಅವರ ಜೊತೆಗೂಡಿ ಮೃತರ ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರ ಕಷ್ಟಕ್ಕೆ ಸ್ಪಂದಿಸುವುದಾಗಿ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...