Sunday, November 1, 2026
Sunday, November 1, 2026

DC Shivamogga ಶಿವಮೊಗ್ಗ ಜಿಲ್ಲಾಡಳಿತ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ ಸರಳ ಆಚರಣೆ

Date:

DC Shivamogga ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಇಂದು ಡಾ.ಬಿ.ಆರ್. ಅಂಬೇಡ್ಕರ್ ರವರ 133 ನೇ ಜಯಂತಿಯ ಆಚರಣೆ ಮಾಡಲಾಯಿತು. ಈ ವೇಳೆ ಜಿ.ಪಂ. ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಇತರೆ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...