Thursday, September 17, 2026
Thursday, September 17, 2026

K.S. Eshwarappa ನಗರದಲ್ಲಿ ಈಶ್ವರಪ್ಪ ಪ್ರಚಾರ ಶುರು

Date:

K.S. Eshwarappa ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ನಗರದಲ್ಲಿ ಮತಯಾಚನೆ ಕಾರ್ಯ ಆರಂಭಿಸಿದರು. ಸಾಗರ ರಸ್ತೆಯಲ್ಲಿರುವ ದ್ವಾರಕ ಕಲ್ಯಾಣ ಮಂದಿರ ಬಳಿ ಶ್ರೀ ದುರ್ಗಾ ಚೌಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಚೌಡೇಶ್ವರಿ ದೇವಿಯ ಆಶೀರ್ವಾದ ಪಡೆದರು.
ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬ ಸಾಹೇಬ್ ಅಂಬೇಡ್ಕರ್ ಜಯಂತಿ ಅಂಗವಾಗಿ ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ K.S. Eshwarappa ಮನೆ ಮನೆಗೆ ತೆರಳಿ ಕರ ಪತ್ರ ನೀಡಿ ಮತಯಾಚನೆ ಮಾಡಿದರು ಈ ಸಂಧರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್, ರಾಜಾರಾಮ್, ಜುಡೈಕ್ ಪ್ರಕಾಶ್ ಸೇರಿದಂತೆ ಬೆಂಬಲಿಗರು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...