Tuesday, May 5, 2026
Tuesday, May 5, 2026

B.R. Ambedkar ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಡಾ.ಅಂಬೇಡ್ಕರ್ ಜಯಂತಿ

Date:

B.R. Ambedkar ಶಿವಮೊಗ್ಗ ಮಹಾನಗರಪಾಲಿಕೆ ಪಾಲಿಕೆ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಡಾ.ಬಿ.ಆರ್. ಅಂಬೇಡ್ಕರ್ ರವರ 133 ನೇ ಜಯಂತಿಯ ಆಚರಣೆ ಮಾಡಲಾಯಿತು. ಈ ವೇಳೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿ.ಪಂ. ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ, ಎಸ್‍ಪಿ ಮಿಥುನ್ ಕುಮಾರ್, ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಿ.ಮಲ್ಲೇಶಪ್ಪ, ದಲಿತ ಸಂಘಟನೆಗಳ ಮುಖಂಡರು, ಇತರೆ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...