Wednesday, September 16, 2026
Wednesday, September 16, 2026

Voting awareness ಜಿಲ್ಲಾಧಿಕಾರಿಗಳಿಂದ ಮತದಾನ ಜಾಗೃತಿ ಮಾಸ್ಕಟ್ ಅನಾವರಣ

Date:

Voting awareness ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಸ್ಕಟ್ (ಲೋಗೋ)ಅನಾವರಣ ಮಾಡಲಾಯಿತು.

Voting awareness ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿಗಳಾದ ಸಿದ್ದಲಿಂಗ ರೆಡ್ಡಿ, ಜಿ.ಪಂ ಮುಖ್ಯ ಯೋಜನಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...