Friday, December 5, 2025
Friday, December 5, 2025

Keladi Shivappa Nayaka Agriculture University ಕೆಳದಿ ಶಿವಪ್ಪನಾಯಕ ಕೃಷಿ ವಿವಿಯಲ್ಲಿನ ಸರ್ಟಿಫಿಕೆಟ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

Date:

Keladi Shivappa Nayaka Agriculture University ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸುಸ್ಥಿರ ಜೀವನೋಪಾಯಕ್ಕಾಗಿ ಹೈಟೆಕ್ ಅಣಬೆ ಉತ್ಪಾದನಾ ತಂತ್ರಜ್ಞಾನ ತರಬೇತಿಯನ್ನು ಶುಲ್ಕ ರೂ. 4000 ಹಾಗೂ ಬೇಕರಿ ಮತ್ತು ಮಿಠಾಯಿ ತರಬೇತಿ ಶುಲ್ಕ ರೂ. 2000 ಗಳಂಎ ದಿನಾಂಕ 22-04-2024 ರಿಂದ 03-05-2024ರ ವರೆಗೆ 10 ದಿನಗಳ ಕೋರ್ಸ್ ಶಿವಮೊಗ್ಗದ ನವುಲೆಯ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಸಲಾಗುವುದು.

Keladi Shivappa Nayaka Agriculture University ನಿರ್ದಿಷ್ಟಪಡಿಸಿದ ವಿಷಯದ ಮೇಲೆ ಸಾಕ್ಷರತೆ ಮತ್ತು ಕನ್ನಡ ಅಥವಾ ಇಂಗ್ಲೀಷ್ ಜಾನ್ಞವನ್ನು ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ದಿನಾಂಕ 20-04-2024 ರೊಳಗೆ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ವಿಷಯ ನಿರ್ದೇಶಕಿ ಡಾ.ಸುಧಾರಾಣಿ ಎನ್, ಕೃಷಿ ವಿಜ್ಞಾನ ಕೇಂದ್ರ, ಮೊ.ಸಂ: 9482024908 ಸಂಪರ್ಕಿಸಬಹುದೆಂದು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...