Sunday, August 2, 2026
Sunday, August 2, 2026

Credit Scheme ಜಿಲ್ಲಾ ಪಂಚಾಯತಿ ಯಲ್ಲಿ ವಾರ್ಷಿಕ ಕ್ರೆಡಿಟ್ ಯೋಜನಾ ಪುಸ್ತಕ ಬಿಡುಗಡೆ

Date:

Credit Scheme ಶಿವಮೊಗ್ಗ ಜಿಲ್ಲೆಯ ಬ್ಯಾಂಕುಗಳಿಗೆ ಗುರಿ ನಿಗದಿ ಪಡಿಸುವ ವಾರ್ಷಿಕ ಕ್ರೆಡಿಟ್ ಯೋಜನೆಯ ಪುಸ್ತಕ ಪ್ರತಿಯನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಕಂಡೆ ಅವರ ಅಧ್ಯಕ್ಷತೆಯಲ್ಲಿ ಜಿ.ಪಂ ಸಭಾಂಗಣದಲ್ಲಿ ಬಿಡುಗಡೆ ಗೊಳಿಸಲಾಯಿತು.

Credit Scheme ಈ ವೇಳೆ ಕೆನರಾ ಬ್ಯಾಂಕ್ ಡಿಜಿಎಂ ದೇವರಾಜ್ ಆರ್., ಎಲ್ ಡಿಎಂ ಅಮರನಾಥ್ ಹೆಚ್, ನಬಾರ್ಡ್ ಡಿಡಿಎಂ ಶರತ್ ಗೌಡ ಮತ್ತು ಬ್ಯಾಂಕಿನ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...