Monday, February 2, 2026
Monday, February 2, 2026

Actor Prakash Raj ಕುಮಾರಸ್ವಾಮಿ ಅವರೇ ದಾರಿ ತಪ್ಪಿದದ ಮಗ- ನಟ ಪ್ರಕಾಶ್ ರಾಜ್ ಟೀಕೆ

Date:

Actor Prakash Raj ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರೇ ದಾರಿ ತಪ್ಪಿದ ಮಗ ಎಂದು ನಟ ಪ್ರಕಾಶ್ ರೈ ವಾಗ್ಧಾಳಿ ನಡೆಸಿದ್ದಾರೆ.

ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟದ ವತಿಯಿಂದ ನಗರದ ರೈತ ಸಭಾಂಗಣದಲ್ಲಿ ನಡೆದ ಶ್ರಮಿಕರ ಸ್ವಾಭಿಮಾನಿ ಗೆಲುವಿನ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಂಡ್ಯದ ಮಗ ಯಾರು, ಕಳ್ಳನನ್ನ ಮಗ ಯಾರು ಎಂಬುದನ್ನು ಲೋಕಸಭಾ ಚುನಾವಣೆಯಲ್ಲಿ ಮಂಡ್ಯದ ಜನರು ನಿರ್ಧರಿಸುತ್ತಾರೆ ಎಂದು ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.

Actor Prakash Raj ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದಾರಿ ತಪ್ಪಿದ ಮಗ ಎಂದು ಟೀಕಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...