Thursday, March 19, 2026
Thursday, March 19, 2026

Actor Dwarakeesh ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಕೊಡುಗೆ ಅಪಾರ- ನಟ ಶಿವರಾಜ್ ಕುಮಾರ್

Date:

Actor Dwarakeesh ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು. ಅವರ ನಿಧನಕ್ಕೆ ನಟ ಶಿವರಾಜಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

Actor Dwarakeesh ಚಿಕ್ಕವಯಸ್ಸಿನಿಂದಲೂ ಅವರೊಂದಿಗೆ ಒಡನಾಡಿದ್ದೇನೆ. ಅಪ್ಪಾಜಿ ಜೊತೆಗೆ ಅವರಿಗೆ ಒಡನಾಟ ಹೆಚ್ಚಿತ್ತು. ದ್ವಾರಕೀಶ್ ಅವರ ಪ್ರೊಡಕ್ಷನ್ಸ್‌ನಲ್ಲಿ ನಾನು ‘ಆಯುಷ್ಮಾನ್‌ಭವ’ ಸಿನಿಮಾ ಮಾಡಿದ್ದೇನೆ. ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ದ್ವಾರಕೀಶ್ ಅವರ ನಗು ಮುಖವನ್ನೇ ಸದಾ ನೆನೆಯುತ್ತ ಬೀಳ್ಕೊಡುವೆ. ಹೋಗಿ ಬನ್ನಿ ದ್ವಾರಕೀಶ್ ಮಾಮ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...