Tuesday, May 26, 2026
Tuesday, May 26, 2026

Amith Shah ಏಪ್ರಿಲ್ 23 &24 ಕರ್ನಾಟದಲ್ಲಿ “ಶಾ”ಣಕ್ಯ ಚುನಾವಣಾ ಪ್ರಚಾರ- ಪ್ರವಾಸ

Date:

Amith Shah ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 23 ಮತ್ತು 24
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 23 ಮತ್ತು 24 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಅವರು ಸರಣಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಯೋಜಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ ಅವರು ಬುಧವಾರ ತಿಳಿಸಿದ್ದಾರೆ.
ಏಪ್ರಿಲ್ 23 ರಂದು ಅಮಿತ್ ಶಾ ಅವರು ಬೆಂಗಳೂರಿನ ವಿವಿಧೆಡೆ ರೋಡ್ ಶೋ ನಡೆಸಲಿದ್ದಾರೆ, ಮರುದಿನ ಚಿಕ್ಕಮಗಳೂರು, ತುಮಕೂರು ಮತ್ತು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.
Amith Shah ಏಪ್ರಿಲ್ 23 ರಂದು ಯಶವಂತಪುರದಲ್ಲಿ ರೋಡ್ ಶೋ, ನಂತರ ಯಲಹಂಕದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಸಂಜೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬದುಕಿನ ಪುಟದಲ್ಲೊಂದು ಘಟನೆ

ಪ್ರಸಾದ್ ಶ್ರೀವತ್ಸ ,ದಾವಣಗೆರೆ. Klive Special Article ಮನುಷ್ಯನೆಂದ ಮೇಲೆ ಹಲವಾರು ಸರಿ-ತಪ್ಪು...

Rotary Shivamogga ವೈವಿಧ್ಯಮಯ ಕಲಾಪ್ರಕಾರಗಳ ಕಲಿಕೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ- ಡಿ.ಕಿಶೋರ್ ಕುಮಾರ್

Rotary Shivamogga ಬಾಲ್ಯದಿಂದಲೇ ಕಲೆ, ಸಾಹಿತ್ಯ, ನೃತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ...

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...