Wednesday, September 16, 2026
Wednesday, September 16, 2026

Lok Sabha Election ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ‌ ಕಾರ್ಯಕ್ರಮ

Date:

Lok Sabha Election ಶಿವಮೊಗ್ಗ ಲೋಕಸಭಾ ಚುನಾವಣೆ ಸಂಬಂಧ, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ರಕ್ಷಾ ಸಮುದಾಯದವರ ಸಹಯೋಗದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ವನ್ನು ಮಹಾನಗರ ಪಾಲಿಕೆಯ ಸ್ವೀಪ್ ತಂಡದಿಂದ ಹಮ್ಮಿಕೊಳ್ಳಲಾಯಿತು.

ಅವರಿಗೆ ಪಾಸ್ ಇನ್ ದ ಬಾಲ್ ಆಟ ಆಡಿಸುವುದರ ಮೂಲಕ ಹಾಗೂ ಮತದಾನ ಗೀತೆಗೆ ನೃತ್ಯ ಮಾಡುವುದರ ಮೂಲಕ ಜಾಗೃತಿ ಮುಡಿಸಲಾಯಿತು ಮತ್ತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

Lok Sabha Election ಈ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಅದರ ಅಧ್ಯಕ್ಷರಾದ ಪ್ಯಾರುದ ರವರು ಮಹಾನಗರ ಪಾಲಿಕೆಯ ನೋಡಲ್ ಅಧಿಕಾರಿ ಅನುಪಮ.ಟಿ.ಆರ್. , ಸುಪ್ರಿಯಾ ಹಾಗೂ ಅಧಿಕಾರಿಗಳಾದ ರತ್ನಾಕರ್, ರೇಣು, ಗೀತಾ, ಮತ್ತು ಸಿಬ್ಬಂದಿಗಳು, ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...