Thursday, February 5, 2026
Thursday, February 5, 2026

Agumbe Ghat ಮಳೆಗೆ ಮರಬಿದ್ದು ಆಗುಂಬೆ ಘಾಟಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ

Date:

Agumbe Ghat ತೀರ್ಥಹಳ್ಳಿ ತಾಲೂಕಿನ ಕೆಲವು ಭಾಗದಲ್ಲಿ ಸಂಜೆಯ ವೇಳೆ ಧಾರಾಕಾರ ಮಳೆಯಾಗುತ್ತಿದ್ದು ಆಗುಂಬೆ ಘಾಟಿಯಲ್ಲಿ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.

Agumbe Ghat ಘಾಟಿಯ ಮೂರನೇ ತಿರುವಿನಲ್ಲಿ ಮರ ಬುಡ ಮೇಲಾಗಿದೆ. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ವಿಷಯ ತಿಳಿದು ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮರ ಬಿದ್ದ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...