Friday, June 19, 2026
Friday, June 19, 2026

Tirthahalli Gram Panchayat ಗಾಳಿಮಳೆಗೆ ಮರಬಿದ್ದು ಬೈಕ್ ಸವಾರ ಸಾವು

Date:

Tirthahalli Gram Panchayat ಗಾಳಿಮಳೆಗೆ ಮರಬಿದ್ದು ಬೈಕ್ ಸವಾರ ಸಾವು ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ
ವ್ಯಕ್ತಿಯೊಬ್ಬರು ಗಾಳಿ ಮಳೆಯಿಂದ ಮರ ಬಿದ್ದು ಮೃತಪಟ್ಟಿದ್ದಾರೆ.

Tirthahalli Gram Panchayat ಗಾಳಿಮಳೆಗೆ ಮರಬಿದ್ದು ಬೈಕ್ ಸವಾರ ಸಾವು ಜಯಂತ್ ಭಟ್ (64 ವರ್ಷ ) ಕೋಣಂದೂರಿನಿಂದ ಮನೆಗೆ ಬೈಕಿನಲ್ಲಿ ಹೋಗುವಾಗ ಬಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೋಣಂದೂರು ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇಮ್ಲಾಪುರದಲ್ಲಿ ಮರ ಬಿದ್ದು ಸ್ಥಳೀಯರು ಮೃತಪಟ್ಟ ಸ್ಥಳಕ್ಕೆ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿ, ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...