Monday, November 17, 2025
Monday, November 17, 2025

Lok Sabha Election ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರು & ವೆಚ್ಚ‌ ವೀಕ್ಷಕರ ನೇಮಕ

Date:

Lok Sabha Election ಲೋಕಸಭಾ ಚುನಾವಣೆ – 2024 ಕ್ಕೆ ಸಂಬಂಧಿಸಿದಂತೆ 14-ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಜೆ ಸಾಮಾನ್ಯ ಮತ್ತು ವೆಚ್ಚ ವೀಕ್ಷಕರಾಗಿ ಕೆಳಕಂಡ ಐಎಎಸ್/ಐಆರ್‍ಎಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

14-ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಪೂನಂ, ಮೊಬೈಲ್ ಸಂಖ್ಯೆ : 814695215 ಇವರು ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡಿರುತ್ತಾರೆ.

111-ಶಿವಮೊಗ್ಗ ಗ್ರಾಮಾಂತರ, 112-ಭದ್ರಾವತಿ, 113-ಶಿವಮೊಗ್ಗ ಹಾಗೂ 115-ಶಿಕಾರಿಪುರ ಮತಕ್ಷೇತ್ರಕ್ಕೆ ಸರೋಜ್ ಕುಮಾರ್ ಬೆಹೆರ, ಮೊ.ಸಂಖ್ಯೆ : 7760692479 ಇವರು ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುತ್ತಾರೆ.

Lok Sabha Election 114-ತೀರ್ಥಹಳ್ಳಿ, 116-ಸೊರಬ, 117-ಸಾಗರ ಮತ್ತು 118-ಬೈಂದೂರು ಮತಕ್ಷೇತ್ರಕ್ಕೆ ಮೀನಾಕ್ಷಿ ಸಿಂಗ್ ಮೊ.ಸಂಖ್ಯೆ 8904703613 ಇವರು ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಬಿಜೆಪಿ- ಜೆಡಿಎಸ್ ಸಂಸದರು ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವುದೇ ಇಲ್ಲ- ಸಿದ್ಧರಾಮಯ್ಯ

CM Siddharamaiah ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ...

Children’s Day ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನ ತಿಳಿಸಬೇಕು- ಜಿ.ವಿಜಯ್ ಕುಮಾರ್

Children's Day ಮಕ್ಕಳಿಗೆ ಮಾನವೀಯ ಮೌಲ್ಯಗಳು ಹಾಗೂ ಸಂಸ್ಕಾರವನ್ನು ನೀಡುವುದರ ಮೂಲಕ...