Monday, August 3, 2026
Monday, August 3, 2026

National Education Committee ವಿದ್ಯಾರ್ಥಿಗಳೇ,ಪಿಯು ನಂತರ ಮುಂದೇನು? ಬಗ್ಗೆ ಉಚಿತ ಕಾರ್ಯಾಗಾರ- ಬನ್ನಿ,ಭಾಗವಹಿಸಿ

Date:

National Education Committee ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಮುಂದೇನು ಎಂದು ಯೋಚಿಸುತ್ತಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲು, ಉಚಿತ ಕಾರ್ಯಾಗಾರ ಆಯೋಜಿಸಲಾಗಿದೆ.

ರಾಷ್ಟ್ರೀಯ ಶಿಕ್ಷಣ ಸಮಿತಿ, ಎಟಿಎನ್‌ಸಿ ಸಂಜೆ ಕಾಲೇಜು ವತಿಯಿಂದ ಕಾಮರ್ಸ್‌ ವಿದ್ಯಾರ್ಥಿಗಳಿಗೆ ಏ.22ರಂದು ಕಾರ್ಯಾಗಾರ ನಡೆಸಲಾಗುತ್ತಿದೆ. ಶಿವಮೊಗ್ಗದ ಎಟಿಎನ್‌ಸಿ ಕಾಲೇಜಿನ ಎವಿ ಹಾಲ್‌ನಲ್ಲಿ ಬೆಳಗ್ಗೆ 10.30ರಿಂದ ಕಾರ್ಯಾಗಾರ ನಡೆಯಲಿದೆ. ಸಂಪನ್ಮೂಲ ವ್ಯಕ್ತಿ ಮುಂಬೈನ ಚಾರ್ಟೆಡ್‌ ಅಕೌಂಟೆಂಟ್‌ ಮೋಹನ್‌ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

National Education Committee, ಎಟಿಎನ್‌ಸಿ ಸಂಜೆ ಕಾಲೇಜು ಪ್ರಾಂಶುಪಾಲ ಬಿ.ಆರ್‌.ದಯಾನಂದ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಆಸಕ್ತರು ಹೆಲ್ಪ್‌ಲೈನ್‌ ನಂಬರ್‌ 9686229484 ಮತ್ತು 08182 277080 ಗೆ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...