Rain in Shivamogga ಶಿವಮೊಗ್ಗದಲ್ಲಿ ನಿನ್ನೆ ಸಂಜೆ ಸುರಿದ ಮಳೆಯ ನಡುವೆ ಬಡಿದ ಸಿಡಿಲಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ ಹರಮಘಟ್ಟದಲ್ಲಿ ಘಟನೆ ನಡೆದಿದೆ. ಹೊಲಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಸಿಡಿಲು ಬಡಿದು ರಾಕೇಶ್ ಎಂಬ 28 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ರುದ್ರೇಶ್ ರಿಗೆ ಗಂಭೀರ ಗಾಯವಾಗಿದೆ.
Rain in Shivamogga ಒಂದೇ ಸಮ ಸುರಿದ ಮಳೆ ಸಿಡಿಲಿಗೆ ಓರ್ವ ಯುವಕ ಬಲಿ
Date:
