Saturday, December 6, 2025
Saturday, December 6, 2025

Lok Sabha Election ಎಲ್ಲಾ ಮೂಲಭೂತ ಸೌಕರ್ಯಗಳನ್ನ ಮತದಾರರ ಅನುಕೂಲಕ್ಕೆ ಮತಗಟ್ಟೆಗಳಲ್ಲಿ ಕಲ್ಪಿಸಲಾಗಿದೆ- ಸ್ನೇಹಲ್ ಸುಧಾಕರ್ ಲೋಖಂಡೆ

Date:

Lok Sabha Election ಲೋಕಸಭಾ ಚುನಾವಣೆ-2024 ರ ಹಿನ್ನಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮಹಾನಗರಪಾಲಿಕೆ ಶಿವಮೊಗ್ಗ ವತಿಯಿಂದ ನಗರದ ಸೈನ್ಸ್ ಮೈದಾನದ ಮತಗಟ್ಟೆಯಲ್ಲಿ ಆಯೋಜಿಸಲಾಗಿದ್ದ ‘ನಮ್ಮ ನಡೆ ಮತಗಟ್ಟೆ ಕಡೆ’ ಕಾರ್ಯಕ್ರಮವನ್ನು ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಅವರು ಉದ್ಘಾಟಿಸಿದರು.

ಈ ವೇಳೆ ಅವರು ಮಾತನಾಡಿ, ಮತಗಟ್ಟೆಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಮತದಾರರಿಗೆ ಅನುಕೂಲಕ್ಕಾಗಿ ಕಲ್ಪಿಸಲಾಗಿದೆ. ಈ ಸೌಲಭ್ಯವನ್ನು ಎಲ್ಲಾ ಮತದಾರರು ಸದುಪಯೋಗ ಪಡೆಸಿಕೊಂಡು ಮತದಾನದ ಹಬ್ಬದಲ್ಲಿ ಎಲ್ಲೂರು ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.

Lok Sabha Election ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿಗಳು, ಸ್ವೀಪ್ ತರಬೇತುದಾರ ನವೀದ್ ಪರ್ವೇಜ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...