Sunday, September 27, 2026
Sunday, September 27, 2026

Lok Sabha Election ಶಿವಮೊಗ್ಗ ಲೋಕಸಭಾ ಕ್ಷೇತ್ರ, ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ

Date:

Lok Sabha Election ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆದಿದ್ದು ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ.
ಏ.12 ರಿಂದ 19 ರವರೆಗೆ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರಗಳ ಸಲ್ಲಿಕೆಯಾಗಿತ್ತು. ಇಂದು ನಡೆದ ನಾಮಪತ್ರಗಳ ಪರಿಶೀಲನೆ ವೇಳೆ ಆಮ್ ಆದ್ಮಿ ಪಕ್ಷದ ಸುಭಾನ್ ಖಾನ್ ಎಂಬ ಅಭ್ಯರ್ಥಿಯು ಸಲ್ಲಿಸಿದ ನಾಮಪತ್ರವು ತಿರಸ್ಕೃತತೊಂಡಿದೆ. ಹಾಗೂ ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಚಂದ್ರಶೇಖರ್ ಹೆಚ್.ಸಿ ಮತ್ತು ಬಹುಜನ ಮುಕ್ತಿ ಪಾರ್ಟಿಯ ಜಿ.ಜಯದೇವ ಅವರ ನಾಮಪತ್ರಗಳನ್ನು ಮಾನ್ಯ ಮಾಡಿದ್ದು ಪಕ್ಷೇತರ ಅಭ್ಯರ್ಥಿಗಳಾಗಿ ಪರಿಗಣಿಸಲಾಗಿದೆ.
Lok Sabha Election ನಾಮಪತ್ರಗಳ ಪರಿಶೀಲನೆ ನಂತರ 26 ಅಭ್ಯರ್ಥಿಗಳ ನಾಮಪತ್ರಗಳನ್ನು ಮಾನ್ಯ ಮಾಡಲಾಗಿದೆ. ಏ.22 ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು ಮೇ 7 ರಂದು ಮತದಾನ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...