Wednesday, August 12, 2026
Wednesday, August 12, 2026

Jangam Sangha ನೇಹಾ ಕೊಲೆ ಖಂಡಿಸಿ ಜಿಲ್ಲಾ ಜಂಗಮ ಸಂಘ ಪ್ರತಿಭಟನೆ

Date:

Jangam Sangha ಹುಬ್ಬಳ್ಳಿ ನಗರದಲ್ಲಿ ಘಟಿಸಿದ ಕುಮಾರಿ ನೇಹಾ ಹಿರೇಮಠ್ ಕೊಲೆಯನ್ನು ಖಂಡಿಸಿ ಆರೋಪಿಗೆ ಗಲ್ಲು ಶಿಕ್ಷೆಯನ್ನು ವಿಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಜಂಗಮ‌‌ ಸಂಘ ಪ್ರತಿಭಟನೆ ನಡೆಸಿತು.

ಶಿವಮೊಗ್ಗ ನಗರದ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಮೌನ ಮೆರವಣಿಗೆಯನ್ನು ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯರ ನೇತೃತ್ವದಲ್ಲಿ ನಡರಸಲಾಯಿತು.

Jangam Sangha ನಂತರ ಸರ್ಕಾರಕ್ಕೆ ಜಿಲ್ಲಾಧಿಕಾರಿ ಮೂಲಕ ಮನವಿಯನ್ನು ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...