Sunday, September 27, 2026
Sunday, September 27, 2026

Shivamogga Police ಗಾಜನೂರು ಬಸ್ ನಿಲ್ದಾಣದಲ್ಲಿದ್ದ ಅಪರಿಚಿತ ವ್ಯಕ್ತಿಯ ಸಾವು, ಪೊಲೀಸ್ ಮಾಹಿತಿ

Date:

Shivamogga Police ಏ. 19 ರಂದು ಶಿವಮೊಗ್ಗ ನಗರದ ಎನ್ ಟಿ ರಸ್ತೆ ಗಾಜನೂರು ಬಸ್ ನಿಲ್ದಾಣದ ಎದುರಗಡೆಯ ಪುಟ್‌ಪಾತ್‌ನ ಸಿಮೆಂಟ್ ಕಟ್ಟೆಯ ಮೇಲೆ ಬಿದ್ದಿದ್ದ ಸುಮಾರು 45-50 ವರ್ಷ ವಯಸ್ಸಿನ ಅಪರಿಚಿತ ಗಂಡಸ್ಸನ್ನು ಸಾರ್ವಜನಿಕರ ಸಹಾಯದಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯರು ಪರೀಕ್ಷಿಸಿ ಆತ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ.

ಮೃತನು ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, 05.10 ಅಡಿ ಎತ್ತರವಿರುತ್ತಾರೆ. ಎಡ ಕೈನ ಮುಂಗೈನಲ್ಲಿ ಅಸ್ಪಷ್ಟ ಕನ್ನಡ ಅಕ್ಷರದ ಹಚ್ಚೆ ಗುರುತು ಇರುತ್ತದೆ. ಹಣೆಯ ಮೇಲೆ ತರಚು ಗಾಯವಾಗಿದ್ದು, ಮೈಮೇಲೆ ನೀಲಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ನೀಲಿ ಬಣ್ಣದ ನೈಟ್ ಪ್ಯಾಂಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.

Shivamogga Police ಮೃತನು ಸುಮಾರು 02 ಇಂಚು ಉದ್ದದ ಬಿಳಿ ಕಪ್ಪು ಮಿಶ್ರಿತ ಕೂದಲು ಬಿಟ್ಟಿದ್ದು ಸುಮಾರು 02 ಇಂಚು ಉದ್ದದ ಬಿಳಿ ಗಡ್ಡ ಮೀಸೆ ಬಿಟ್ಟಿದ್ದು ಈ ಮೃತನ ವಾರಸುದಾರರ ಪತ್ತೆಗೆ ಸಹಕರಿಸುವಂತೆ ಪೊಲೀಸ್ ತಿಳಿಸಿದೆ.

ಮಾಹಿತಿಯನ್ನು ನೀಡಲು ದೊಡ್ಡಪೇಟೆ ಪೋಲಿಸ್ ಠಾಣಾ ಪೋನ್ ನಂ 08182- 261414 ಅಥವಾ 9611761255 ಗಳನ್ನು ಸಂಪರ್ಕಿಸಲು ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...