Thursday, March 19, 2026
Thursday, March 19, 2026

Department of Kannada and Culture ಜಿಲ್ಲಾಡಳಿತದ ವತಿಯಿಂದ ಭಗವಾನ್ ಮಹಾವೀರ ಜಯಂತಿ ಸರಳ ಆಚರಣೆ

Date:

Department of Kannada and Culture ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಹಾಗೂ ಜೈನ ಸಂಘಗಳ ವತಿಯಿಂದ ಭಗವಾನ್‌ ಶ್ರೀ ಮಹಾವೀರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ದಿನಾಂಕ 21-04-2024 ರ ಭಾನುವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
Department of Kannada and Culture ದಿಗಂಬರ ಜೈನ ಸಂಘದ ಉಪಾಧ್ಯಕ್ಷರಾದ ಶ್ರೀ ಜಯರಾಜ್‌ ಪಿ. ಪಾಂಡಿ, ಕಾರ್ಯದರ್ಶಿಗಳಾದ ಶ್ರೀ ಬಿ. ಪಾರ್ಶ್ವನಾಥ, ನಿರ್ದೇಶಕರುಗಳು, ಜೈನ್‌ ಮಿಲನ್‌ ಮಲೆನಾಡು ವಿಭಾಗದ ಉಪಾಧ್ಯಕ್ಷರಾದ ಶ್ರೀ ಯಶೋಧರ ಹೆಗ್ಡೆ, ಜೈನ್‌ ಮಿಲನ್‌ ಅಧ್ಯಕ್ಷರಾದ ಶ್ರೀ ಅಪ್ಪಣ್ಣಜ್ಜ, ಗೌರವಾಧ್ಯಕ್ಷರಾದ ಶ್ರೀ ಪದ್ಮಕುಮಾರ್‌, ಸಮಾಜ ಬಾಂಧವರು, ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.
ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್‌ ಹೆಚ್.‌ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...