Tuesday, March 31, 2026
Tuesday, March 31, 2026

B.Y.Raghvendra ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಪರ ಶಾಸಕ ಚೆನ್ನಿ ಪ್ರಚಾರ

Date:

B.Y.Raghvendra ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ಬೆಳಗಿನ ಜಾವಾ ನಗರದಲ್ಲಿ, ಶಿವಮೊಗ್ಗ ಮಹಾನಗರಪಾಲಿಕೆಯ ಎಲ್ಲಾ ವಾಹನ ಚಾಲಕರು ಹಾಗೂ ಲೋಡರ್ಸ ಗಳನ್ನು ಹಾಗೂ ಪೌರಕಾರ್ಮಿಕರನ್ನು ಅವರು ಕೆಲಸಕ್ಕೆ ತೆರಳುವ ಜಾಗದಲ್ಲಿ ಭೇಟಿ ಮಾಡಿ ಬಿಜೆಪಿಯನ್ನು ಬೆಂಬಲಿಸಿ ಮತದಾನ ಮಾಡಬೇಕೆಂದು ವಿನಂತಿ ಮಾಡಲಾಯಿತು.

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣ ಹಾಗು ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳನ್ನು, ನಾಗರೀಕರನ್ನು ಭೇಟಿ ಮಾಡಿ ಶ್ರೀ ನರೇಂದ್ರಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ವಿವರಿಸಿ, ಬಿಜೆಪಿ ಗೆ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿ ಶ್ರೀ ಬಿ ವೈ ರಾಘವೇಂದ್ರ ಅವರನ್ನು ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕೆಂದು ವಿನಂತಿಸಲಾಯಿತು.

B.Y.Raghvendra ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ಸದಸ್ಯರುಗಳಾದ ಶ್ರೀ ಎಸ್ ರುದ್ರೇಗೌಡರು, ಶ್ರೀ ಅರುಣ್ ಅವರು, ಮಹಾನಗರಪಾಲಿಕೆಯ ಸದಸ್ಯರುಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನಾಗರೀಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಸಿಡಿಲು ಬಡಿದು ಶಿವಮೊಗ್ಗ ಸನಿಹದ ರಾಮನಗರದಲ್ಲಿ ಚಿಕನ್ ಅಂಗಡಿ ಮಾಲೀಕರ ಸಾವು.

Breaking News ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲೀಕ ಸಾವನಪ್ಪಿದ್ದಾನೆ. ಸೋಮವಾರ...

Madhu Bangarappa ಸೊರಬದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಗಳನ್ನವಿತರಿಸಿದ ಸಚಿವ ಮಧು ಬಂಗಾರಪ್ಪ.

Madhu Bangarappa  ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ಜನತೆಯ ಸುರಕ್ಷತೆ ಹಾಗೂ...