Monday, February 2, 2026
Monday, February 2, 2026

Karnataka Board of School Education ಮೇ 8 ರಂದು‌ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ

Date:

Karnataka Board of School Education ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಲಿಯು ಏಪ್ರಿಲ್ 15 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯವನ್ನು ಆರಂಭಿಸಿದ್ದು, ಈ ಪರೀಕ್ಷೆಯ ರಿಸಲ್ಟ್‌ ಅನ್ನು ಮೇ 08, 2024 ರಂದು ಪ್ರಕಟಿಸಲಾಗುವುದು ಎಂದು ಅಧಿಕೃತ ಮೂಲಗಳ ಪ್ರಕಾರ ಮಾಹಿತಿ ತಿಳಿದಿದೆ.

Karnataka Board of School Education ಒಂದು ವೇಳೆ ರಿಸಲ್ಟ್‌ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡುವ ಕಾರ್ಯದಲ್ಲಿ ವಿಳಂಬವಾದಲ್ಲಿ ಒಂದೆರಡು ದಿನಗಳು ವ್ಯತ್ಯಾಸವಾಗಬಹುದು ಅಷ್ಟೆ. ಒಂದು ವೇಳೆ ಅದಕ್ಕೂ ಮೊದಲು ಸಾಧ್ಯವಾದಲ್ಲಿ ಫಲಿತಾಂಶ ಬಿಡುಗಡೆ ಆಗಲಿದೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...