Sunday, November 1, 2026
Sunday, November 1, 2026

Lok Sabha Election ವಯಸ್ಸಾದ ಹಿರಿಯರಿಗೆ ಮನೆಯಿಂದಲೇ ಮತದಾನ ಸೌಲಭ್ಯ. ಶರಾವತಿ ನಗರದ 91 ವರ್ಷದ ಹಿರಿಯರು ಮತ ಚಲಾಯಿಸಿದ್ದಾರೆ

Date:

Lok Sabha Election ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಅಂಗವಾಗಿ ಭಾರತ ಚುನಾವಣಾ ಆಯೋಗ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದು ಇದರ ಅಂಗವಾಗಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಶರಾವತಿ ನಗರದ 91 ವರ್ಷದ ಹಿರಿಯ ನಾಗರೀಕರಾದ ಚಂದ್ರಶೇಖರಪ್ಪ, ಕೋಟೆ ರೋಡ್‌ ವ್ಯಾಪ್ತಿಯ 90 ವರ್ಷದ ಹಿರಿಯ ನಾಗರಿಕರಾದ ಅನ್ನಪೂರ್ಣಮ್ಮ ಹಾಗೂ ಹೊಸಮನೆ ವ್ಯಾಪ್ತಿಯ ಹನುಮಂತರಾಯಪ್ಪ (PWD ) ವಿಶೇಷ ಚೇತನ ಮತದಾರರು Postal Ballot ಮೂಲಕ ಮತದಾನ ಮಾಡಿದರು.

Lok Sabha Election ಈ ಸಂದರ್ಭದಲ್ಲಿ ಈ ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ಕಡ್ಡಾಯವಾಗಿ ಮತದಾನ ಮಾಡುವ ಅಭಿಲಾಷೆಯನ್ನು ಹೊಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹೂಗುಚ್ಚ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಯೋಜನಾಧಿಕಾರಿಗಳು, ಹಿರಿಯ ನಾಗರಿಕರ ಕಲ್ಯಾಣ ಅಧಿಕಾರಿಗಳು, ಸೆಕ್ಟರ್‌ ಆಪೀಸರ್ ಹಾಗೂ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು,ಬಿ ಎಲ್ ಓ ರವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...