Monday, February 2, 2026
Monday, February 2, 2026

B.Y.Raghavendra ವಕೀಲರನ್ನ ಭೇಟಿ ಮಾಡಿ ಮತಯಾಚಿಸಿದ ಬಿ.ವೈ.ರಾಘವೇಂದ್ರ

Date:

B.Y.Raghavendra ವಕೀಲರ ಸ್ಪಂದನೆಯಿಂದ ನನ್ನ ಗೆಲುವಿನ ವಿಶ್ವಾಸ ಇನ್ನೂ ಹೆಚ್ಚಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ ನಗರದ ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ ನೀಡಿ ವಕೀಲರ ಮತಯಾಚನೆ ಮಾಡಿ, ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಮಟ್ಟದ ವಿಚಾರಗಳು ಬಂದಾಗ ವಕೀಲರು ತಮ್ಮದೇ ಆದ ರೀತಿಯಲ್ಲಿ ಶಕ್ತಿ ಮೀರಿ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ ಎಂದರು.

B.Y.Raghavendra ವಕೀಲರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅನೇಕ ಸಲಹೆ ಸೂಚನೆಗಳನ್ನು ಕೊಟ್ಟಿದ್ದಾರೆ. ಅದೆಲ್ಲವನ್ನು ಉತ್ತಮ ರೀತಿಯಲ್ಲಿ ಪರಿಗಣಿಸಲಾಗುವುದು. ಶಿವಮೊಗ್ಗ ನಗರವನ್ನು ಮಾದರಿ ನಗರವನ್ನಾಗಿಸಲು ಹಾಗೂ ಉತ್ತಮ ನ್ಯಾಯಾಲಯ ಕ್ಯಾಂಪಸ್‌ನ್ನು ನಿರ್ಮಿಸುವ ಬಗ್ಗೆಯೂ ಸಹ ವಕೀಲರಿಂದ ಸೂಚನೆ ಬಂದಿದೆ ಎಂದರು.

ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಬಸಪ್ಪ ಗೌಡ ಸೇರಿದಂತೆ ಅನೇಕ ವಕೀಲರುಗಳು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...