Thursday, October 1, 2026
Thursday, October 1, 2026

Annamalai ಜನರು ಸ್ಥಳೀಯ ನಾಯಕರನ್ನು ನೋಡುವುದಿಲ್ಲ. ರಾಷ್ಟ್ರೀಯ ನಾಯಕರನ್ನು ಮಾತ್ರ ನೋಡುತ್ತಾರೆ- ಅಣ್ಣಾಮಲೈ

Date:

Annamalai ಯಾವುದೇ ಗ್ಯಾರಂಟಿಗಳು ಸರ್ಕಾರವನ್ನು ಉರುಳಿಸುತ್ತವೆ. ಅಥವಾ ಅಧಿಕಾರಕ್ಕೆ ತರುತ್ತವೆ. ಎನ್ನುವುದು ಸುಳ್ಳು. ಚುನಾವಣೆಗಳು ಗ್ಯಾರಂಟಿಗಳ ಮೇಲೆ ನಿಂತಿಲ್ಲ. ಕರ್ನಾಟಕದ ವಿಧಾನಸಭಾ ಚುನಾವಣೆಯೂ ಕೂಡ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಗ್ಯಾರಂಟಿಗಳಿಂದ ಅಲ್ಲ. ಅದಕ್ಕೆ ಬೇರೆ ಬೇರೆ ಕಾರಣಗಳಿವೆ.

ಹಾಗಾಗಿ ಅವರು ಭ್ರಮೆಯ ಇದ್ದಾರೆ. ಗ್ಯಾರಂಟಿಗಳಿಂದ ನಾವು ಗೆಲ್ಲುತ್ತೇವೆ ಎನ್ನುವುದು ಸುಳ್ಳು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು.

Annamalai ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಬಗ್ಗೆ ಟೀಕೆ ಮಾಡುವವರಿಗೆ ಜೂನ್ 4 ರಂದು ಉತ್ತರ ಸಿಗುತ್ತದೆ. ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರ ಗೆಲುವು ಖಚಿತವಾಗಿದೆ. ಈಶ್ವರಪ್ಪನವರ ಸ್ಪರ್ಧೆಯಿಂದ ಯಾವುದೇ ತೊಂದರೆಯಾಗುವುದಿಲ್ಲ. ಅವರ ಬಗ್ಗೆ ನನಗೆ ಗೌರವವಿದೆ. ಆದರೆ ಈ ಚುನಾವಣೆ ನಡೆಯುವುದು ಮೋದಿಗಾಗಿ ಇದು ರಾಷ್ಟ್ರೀಯ ಚುನಾವಣೆ. ಜನರು ಸ್ಥಳೀಯ ನಾಯಕರನ್ನು ನೋಡುವುದಿಲ್ಲ. ರಾಷ್ಟ್ರೀಯ ನಾಯಕರನ್ನು ಮಾತ್ರ ನೋಡುತ್ತಾರೆ. ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿಕೂಟ ಗೆಲ್ಲಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...