Wednesday, September 16, 2026
Wednesday, September 16, 2026

Breaking News ಮತದಾರರಿಗೆ ಚುನಾವಣಾ ಆಯೋಗದಿಂದ ತುರ್ತು ಸೇವಾ ಮಾಹಿತಿ

Date:

Breaking News ಮತದಾರರಿಗೆ ಮತಗಟ್ಟೆಗೆ ನಿಮ್ಮ ವೋಟರ್ ಐಡಿ ತರಲು ನೀವು ಮರೆತಿದ್ದೀರಾ? ಚಿಂತೆ ಬೇಡ, ಈ ಸಂದರ್ಭದಲ್ಲಿ ಮತ ಚಲಾಯಿಸಲು ಬಳಸಬಹುದಾದ 12 ಪರ್ಯಾಯ ದಾಖಲೆಗಳಾದ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ವಿಶೇಷ ಚೇತನರ ವಿಶೇಷ ಗುರುತಿನ ಚೀಟಿ, ಸೇವೆ ಗುರುತಿನ ಚೀಟಿ, ಭಾವಚಿತ್ರವುಳ್ಳ ಬ್ಯಾಂಕ್ ಹಂಚಿ ಕಚೇರಿಯ ಪಾಸ್ ಪುಸ್ತಕ, ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಗಿ, ಪಾಸ್ಪೋರ್ಟ್, ಪಿಂಚಣಿ ದಾಖಲೆ, ಸಂಸದರು ಶಾಸಕರು ವಿಧಾನ ಪರಿಷತ್ ಸದಸ್ಯರಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ, ಉದ್ಯೋಗ ಗುರುತಿನ ಚೀಟಿ ಯಾವುದಾದರೂ ಒಂದು ದಾಖಲೆಯನ್ನು
ಮತಗಟ್ಟೆಯಲ್ಲಿ ತೋರಿಸಿ ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬಹುದು ಎಂದು ಮುಖ್ಯ ಚುನಾವಣಾ ಅಧಿಕಾರಿಗಳ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...