Thursday, June 18, 2026
Thursday, June 18, 2026

Lok Sabha Election ತೀರ್ಥಹಳ್ಳಿ ವಿಧಾನ ಸಭಾಕ್ಷೇತ್ರ ಮತಗಟ್ಟೆಗಳ ಪೂರ್ವಸಿದ್ಧತೆ ವೀಕ್ಷಿಸಿದ ಶ್ರೀಮತಿ ಪೂನಂ

Date:

Lok Sabha Election ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕ್ರಿಟಿಕಲ್, ವಲ್ನರಬಲ್ ಮತ್ತು ಶ್ಯಾಡೋ ಮತಗಟ್ಟೆಗಳಿಗೆ (ಏ.25) ಭೇಟಿ ನೀಡಿದ ಚುನಾವಣಾ ಸಾಮಾನ್ಯ ವೀಕ್ಷಕರಾದ ಪೂನಂ ಅವರು ಅಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿದರು.

ತೀರ್ಥಹಳ್ಳಿಯ ಸಹಾಯಕ ಚುನಾವಣಾಧಿಕಾರಿಗೆ ವಲ್ನರಬಲ್ ಮತಗಟ್ಟೆಗಳಲ್ಲಿ ಸರಿಯಾಗಿ ಮತದಾನ ಆಗುವಂತೆ ನೋಡಿಕೊಳ್ಳಲು ಕ್ರಮ ವಹಿಸುವಂತೆ ತಿಳಿಸಿದರು.

Lok Sabha Election ಮತದಾರರ ಮಾಹಿತಿ ಚೀಟಿ ವಿತರಣೆಯನ್ನು ಸಮರ್ಪಕವಾಗಿ ಎಲ್ಲಾ ಮತದಾರರಿಗೆ ತಲುಪಿಸಬೇಕು. ವಿಶೇಷ ಚೇತನ ಮತದಾರರಿಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಸೆಕ್ಟರ್ ಮ್ಯಾಜಿಸ್ಟ್ರೇಟ್ ಗಳು, ಫ್ಲೈಯಿಂಗ್ ಸ್ಕ್ವಾಡ್ ಟೀಮ್‌ಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ಸೂಚನೆಗಳನ್ನು ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...