Tuesday, February 3, 2026
Tuesday, February 3, 2026

Lok Sabha Shivamogga ಶಿವಮೊಗ್ಗದಲ್ಲಿ ಏಪ್ರಿಲ್ 27 , ಸ್ವೀಪ್ ಕಪ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ

Date:

Lok Sabha Shivamogga ಶಿವಮೊಗ್ಗ ಲೋಕಸಭಾ ಚುನಾವಣೆ-2024 ರ ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಂಗವಾಗಿ ದಿನಾಂಕ: 27.04.2024 ರಂದು ಎನ್.ಇ.ಎಸ್ ಮೈದಾನದಲ್ಲಿ ಟೆನಿಸ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
12 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು,
Lok Sabha Shivamogga ಸದರಿ ಪಂದ್ಯಾವಳಿಯನ್ನು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ರವರು ಬೆಳಿಗ್ಗೆ 8.00 ಗಂಟೆಗೆ ಉದ್ಘಾಟನೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಭಾಗವಹಿಸಿ ಕ್ರೀಡಾ ಪಟುಗಳಿಗೆ ಪ್ರೊತ್ಸಾಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸ್ನೇಹಲ್ ಸುಧಾಕರ ಲೋಖಂಡೆ ಅವರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...