Saturday, December 6, 2025
Saturday, December 6, 2025

Lok Sabha Election ಶಿವಮೊಗ್ಗ ಲೋಕಸಭಾಕ್ಷೇತ್ರ . ಒಟ್ಟು ಮತದಾರರ ಸಂಖ್ಯೆ:17,52,885

Date:

Lok Sabha Election ಶಿವಮೊಗ್ಗ ಲೋಕಸಭಾ ಮತ ಕ್ಷೇತ್ರದಲ್ಲಿ 862789 ಪುರುಷ, 890061 ಮಹಿಳೆ, 03 ತೃತೀಯಲಿಂಗಿ ಸೇರಿದಂತೆ 1752885 ಮತದಾರರಿದ್ದಾರೆ. ವಿಕಲಚೇತನ 10925 ಪುರುಷ, 8340 ಮಹಿಳೆ ಸೇರಿ ಒಟ್ಟು 19265 ಮತದಾರರು ಇದ್ದಾರೆ. 18 ರಿಂದ 19 ವರ್ಷದೊಳಗಿನ 22067 ಮತ್ತು 19861 ಯುವತಿ, 3 ತೃತೀಯಲಿಂಗಿ ಸೇರಿದಂತೆ ಒಟು 41931 ಯುವ ಮತದಾರರು ಇದ್ದಾರೆ.

Lok Sabha Election 85 ವರ್ಷ ಮೀರಿದ 6214 ಪುರುಷ, 9114 2 2 15328 ಮತದಾರರು ಇದ್ದಾರೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...