Sunday, September 27, 2026
Sunday, September 27, 2026

Geeta Shivaraj kumar ಈಶ್ವರಪ್ಪ ಅವರಿಂದ ನಾನು ಏನನ್ನೂ ಕಲಿಯಬೇಕಾಗಿಲ್ಲ- ಗೀತಾ ಶಿವರಾಜ್ ಕುಮಾರ್

Date:

Geeta Shivaraj kumar ಹಣೆಯ ಕುಂಕುಮ ಅಳಿಸಿಕೊಂಡ ವಿಚಾರವಾಗಿ ಈಶ್ವರಪ್ಪನವರಿಂದ ನಾನೂ ಏನು ಕಲಿಯ ಬೇಕಾಗಿಲ್ಲ ಎಂದು ಈಶ್ವರಪ್ಪನವರಿಗೆ ಗೀತಾ ಶಿವರಾಜ್ ಕುಮಾರ್ ಅವರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್.
ಕುಂಕುಮ ಅಳಿಸಿಕೊಂಡಿದ್ದಕ್ಕೆ ಗೀತಾ ಶಿವರಾಜ್ ಕುಮಾರ್ ಕ್ಷಮೆ ಕೇಳಬೇಕು ಎಂದು ಈಶ್ವರಪ್ಪ ಹೇಳಿದ್ದರು.

Geeta Shivaraj kumar ಈ ಹಿನ್ನೆಲೆಯಲ್ಲಿ ಅವರಿಂದ ನಾನೂ ಏನನ್ನೂ ಕಲಿಯ ಬೇಕಿಲ್ಲ. ನಮ್ಮ ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ನನಗೆ ಗೊತ್ತಿದೆ.
ನನ್ನ ಅಮ್ಮ ದೇವರ ಮನೆಯಲ್ಲಿ ಪೂಜೆ ಹೇಳಿಕೊಟ್ಟಿದ್ದಾರೆ.
ನನ್ನ ಅತ್ತೆ ಬಾಗಿಲು ಪೂಜೆ, ತುಳಸಿ ಪೂಜೆ ಮಾಡುವುದನ್ನು ಹೇಳಿಕೊಟ್ಟಿದ್ದಾರೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಂಗಳಸೂತ್ರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು ಇದು ಅತಿ ಸೂಕ್ಷ್ಮ ವಿಚಾರ.ಈ ರೀತಿ ಮಾತನಾಡುವುದು ಪ್ರಧಾನಿಗಳಿಗೆ ಸೂಕ್ತ ಅಲ್ಲ.
ಅದನ್ನು ನಾನೂ ಖಂಡಿಸುತ್ತೇನೆ, ಅವರ ಬಾಯಿಂದ ಈರೀತಿ ಹೇಳಿಕೆ ಬರಬಾರದು ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...