Wednesday, May 6, 2026
Wednesday, May 6, 2026

B.Y.Raghavendra ಫಾ. ಸ್ಟಿಫನ್ ಇಮ್ಯಾನ್ಯುಯೆಲ್ ಅವರನ್ನ ಭೇಟಿಮಾಡಿ ಬೆಂಬಲ‌‌ ಕೋರಿದ ಬಿ.ವೈ.ರಾಘವೇಂದ್ರ

Date:

B.Y.Raghavendra ಭದ್ರಾವತಿಯ ಜನ್ನಾಪುರದ ಫೌಂಟೇನ್ ಆಫ್ ಚರ್ಚ್‌ನ ಪಾಸ್ಟರ್ ಸ್ಟೀಫನ್ ಇಮ್ಯಾನುಯೆಲ್ ಅವರನ್ನು ಸಿದ್ಧಾರೂಢ ನಗರದಲ್ಲಿರುವ ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ಕೊಡುವಂತೆ ಬಿ ವೈ ರಾಘವೇಂದ್ರ ಮನವಿ ಮಾಡಿದರು.
B.Y.Raghavendra ಸುರೇಶ್ ನಾಯಕ್ , ಪಾಸ್ಟರ್ ಆಂಥೋನಿ ಪ್ರಕಾಶ್ , ಪಾಸ್ಟರ್ ಪ್ರಭಾಕರ್ , ಮೋಸಸ್ ರೋಸಯ್ಯ ಅವರು ಹಾಗೂ ಸಮುದಾಯದ ಅನೇಕ ಗಣ್ಯಮಾನ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...