Wednesday, February 4, 2026
Wednesday, February 4, 2026

Lok Sabha Election ಚಾಮರಾಜನಗರ ಜಿಲ್ಲೆಯ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್ 30 ರಂದು ಮರು ಮತದಾನ

Date:

Lok Sabha Election ಏಪ್ರಿಲ್ 26 ಶುಕ್ರವಾರದಂದು ಮತದಾನದ ವೇಳೆ ಘರ್ಷಣೆ ಉಂಟಾದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾದ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ “ಚಾಮರಾಜನಗರ ಲೋಕಸಭಾ ಕ್ಷೇತ್ರದ, ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂಡಿಗನತ್ತ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 146ರಲ್ಲಿ ನಡೆದ ಮತದಾನವನ್ನು ಅನೂರ್ಜಿತಗೊಳಿಸಿ ಮರು ಮತದಾನ ನಡೆಸಲು ಭಾರತ ಚುನಾವಣಾ ಆಯೋಗ ಆದೇಶಿಸಿದೆ” ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...