Tuesday, February 3, 2026
Tuesday, February 3, 2026

K.S.Eshwarappa ರಾಹುಲ್ ಶಿವಮೊಗ್ಗಕ್ಕೆ ಬರಬೇಕು.ಎಲ್ಲೆಲ್ಲಿ ಕಾಲಿಟ್ಟಿದ್ದಾರೋ ಅಲ್ಲೆಲ್ಲ ಸೋತಿದ್ದಾರೆ.ಅವರನ್ನ ಬೇಗ ಕರೆಸಿ- ಈಶ್ವರಪ್ಪ ವ್ಯಂಗ್ಯ

Date:

K.S.Eshwarappa ರಾಹುಲ್‌ ಗಾಂಧಿ ಶಿವಮೊಗ್ಗಕ್ಕೆ ಬರಬೇಕು ಎಂಬುದು ನನ್ನ ಆಸೆ. ಅವರು ಎಲ್ಲಿಲ್ಲಿ ಕಾಲಿಟ್ಟದ್ದಾರೋ ಅಲ್ಲೆಲ್ಲ ಸೋತಿದ್ದಾರೆ. ಮೀಗ ಶಿವಮೊಗ್ಗಕ್ಕೆ ಬರುತ್ತಾರೆ ಎಂದರೆ ದಯವಿಟ್ಟು ಬೇಗಾ ಕರೆಸಿ ಎಂದು ಈಶ್ವರಪ್ಪ ವ್ಯಂಗ್ಯವಾಡಿದರು.

ನನಗೆ ಸಿನಿಮಾ ನಟರ ಬಗ್ಗೆ ಅಪಾರ ಗೌರವ ಇದೆ. ನಟರನ್ನು ನೋಡಲು ಜನರನ್ನು ಬರುತ್ತಾರೆ ವಿನಾ ಅವರು ಬಂದ ಮಾತ್ರಕ್ಕೆ ಕಾಂಗ್ರೆಸ್‌ಗೆ ಮತ ಕೊಡುವುದಿಲ್ಲ. ಯಡಿಯೂರಪ್ಪ ಅವರೇ ರಾಘವೇಂದ್ರ ಅವರನ್ನು ಗೆಲ್ಲಿಸಿಕೊಡುವ ಸಲುವಾಗಿ ಗೀತಾ ಅವರನ್ನು ಇಲ್ಲಿಗೆ ಹಾಕಿಸಿಕೊಂಡು ಬಂದಿದ್ದಾರೆ. ಹೀಗಾಗಿ ಕಾಂಗ್ರೆಸ್‌, ಬಿಜೆಪಿ ಪರಸ್ಪರ ಟೀಕೆ ಮಾಡಿಕೊಳ್ಳುವುದಿಲ್ಲ. ಇಬ್ಬರು ಸೇರಿ ನನ್ನನ್ನು ಟೀಕೆ ಮಾಡುತ್ತಿದ್ದಾರೆ. ಇವರಿಬ್ಬರ ಸೋಲು ಖಚಿವಾಗಿದೆ ಎಂದರು.

K.S.Eshwarappa ಒಂದು ರಾಜಕೀಯ ಪಕ್ಷ ಅಣ್ಣಮಲೈ ಅವರನ್ನು ಕರೆಸಿ ಪ್ರಚಾರ ಮಾಡಿದ್ದು ತಪ್ಪಲ್ಲ. ಆದರೆ, ಅವರನ್ನು ನೋಡಲು ಜನ ಹೋಗಲಿಲ್ಲ. ತಮಿಳು ಬೆಂಬಲ ಅವರಿಗೆ ಇಲ್ಲ ಎಂಬುದು ಬಿಜೆಪಿಗೆ ಗೊತ್ತಾಗಿದೆ. ನನ್ನ ಜೀವನದಲ್ಲಿ ಪಕ್ಷದ ನಾಯಕರು ಹೇಳಿದ ಯಾವ ಮಾತನ್ನು ನಾನು ಮೀರಿಲ್ಲ. ಅವತ್ತು ಸಂಗೊಳ್ಳಿ ರಾಯಣ್ಣ ಬ್ರೀಗೇಡ್‌ ಬಿಟ್ಟಿದ್ದರ ಪರಿಣಾಮ ಹಿಂದುಳಿದವರು, ದಲಿತರು ಎಲ್ಲ ಕಾಂಗ್ರೆಸ್‌ಗೆ ಹೋಗಿದ್ದಾರೆ ಎಂದು ಟೀಕಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...