Thursday, September 17, 2026
Thursday, September 17, 2026

Forest Department ಶಿರಾಳಕೊಪ್ಪದಲ್ಲಿ “ವಾನರ”ದಾಳಿಗೆ ಇಬ್ಬರು “ನರ”ರು ಗಾಯಾಳುಗಳಾದ ಪ್ರಸಂಗ

Date:

Forest Department ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ಮಂಗನ ದಾಳಿಗೆ ಇಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಶಿರಾಳಕೊಪ್ಪ ಸಮೀಪದ ಸುಣ್ಣದಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ.
ಇಲ್ಲಿನ ಗ್ರಾಮದಲ್ಲಿ ಮಂಗವೊಂದು ಟ್ರ್ಯಾಕ್ಟರ್‌ ಸೌಂಡ್‌ ಕೇಳುತ್ತಲೇ ಮನುಷ್ಯರ ಮೇಲೆ ದಾಳಿ ಮಾಡುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಹೀಗೆ ಮಂಗ ನಡೆಸಿದ ದಾಳಿಯಲ್ಲಿ ಇಬ್ಬರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಟ್ರ್ಯಾಕ್ಟರ್‌ ಓಡಾಡುವ ಶಬ್ದ Forest Department ಕೇಳುತ್ತಲೇ ಅದರ ಡ್ರೈವರ್‌ ಮೇಲೆ ದಾಳಿ ಮಾಡುವ ಮಂಗ ಅವರ ಅಂಗಿ, ಪಂಚೆ ಹರಿದು ಪರಚುತ್ತಿದೆ.ಈ ಮಂಗವನ್ನ ಹಿಡಿದು ಜನರಿಗೆ ರಕ್ಷಣೆ ನೀಡಬೇಕು ಎಂದು ಸ್ಥಳೀಯರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಇನ್ನು ಘಟನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸ್ತಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...