Thursday, August 6, 2026
Thursday, August 6, 2026

Power cut ಮೇ 2 ರಂದು ಗಾಂಧಿ ಬಜಾರ್ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power cut ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಮೇ. 02 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ನಗರದ ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ, ಎಂ.ಕೆ.ಕೆ ರಸ್ತೆ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...