Thursday, June 18, 2026
Thursday, June 18, 2026

K S Eshwarappa ಬಂಡಾಯ ಸಾರಿದಈಶ್ವರಪ್ಪನವರಿಗೆ ಬೆಂಬಲಿಸಿದ ಬಿಜೆಪಿಯ ಹತ್ತು ಮಂದಿಯನ್ನ ಪಕ್ಷದಿಂದ ಉಚ್ಚಾಟಿಸಲು ಶಿಫಾರಸು

Date:

K S Eshwarappa ಬಂಡಾಯ ಸಾರಿದಈಶ್ವರಪ್ಪನವರಿಗೆ ಬೆಂಬಲಿಸಿದ ಬಿಜೆಪಿಯ ಹತ್ತು ಮಂದಿಯನ್ನ ಪಕ್ಷದಿಂದ ಉಚ್ಚಾಟಿಸಲು ಶಿಫಾರಸು ಶಿವಮೊಗ್ಗ ನಗರ ಬಿಜೆಪಿ ಘಟಕ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಈಶ್ವರಪ್ಪನವರ ಜೊತೆ ಗುರುತಿಸಿಕೊಂಡಿರುವ 10 ಜನ ಬಿಜೆಪಿಯ ಮಾಜಿ ಕಾರ್ಪರೇಟರ್, ಕೋರ್ ಕಮಿಟಿ ಸದಸ್ಯರನ್ನು ಉಚ್ಚಾಟಿಸುವಂತೆ ಜಿಲ್ಲಾ ಅಧ್ಯಕ್ಷರಿಗೆ ಶಿಫಾರಸ್ಸು ಮಾಡಿದೆ.

ಬಿಜೆಪಿಯಿಂದ ಸಿಡಿದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಈಶ್ವರಪ್ಪ ನವರು ಇದೇ ಬಿಜೆಪಿಯ ಮಾಜಿ ಕಾರ್ಪರೇಟರ್ ಗಳ ಜೊತೆ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡ 10 ಜನರನ್ನ ಉಚ್ಚಾಟನೆ ಮಾಡುವಂತೆ ಜಿಲ್ಲಾಧ್ಯಕ್ಷ ಮೇಘರಾಜರಿಗೆ ಪತ್ರ ಬರೆದಿದ್ದಾರೆ.

K S Eshwarappa ಬಂಡಾಯ ಸಾರಿದಈಶ್ವರಪ್ಪನವರಿಗೆ ಬೆಂಬಲಿಸಿದ ಬಿಜೆಪಿಯ ಹತ್ತು ಮಂದಿಯನ್ನ ಪಕ್ಷದಿಂದ ಉಚ್ಚಾಟಿಸಲು ಶಿಫಾರಸು ಮಾಜಿ ಕಾರ್ಪೊರೇಟ್ ರ ವಿಶ್ವಾಸ್, ಮಾಜಿ ಉಪಮೇಯರ್ ಶಂಕರ್ ಗನ್ನಿ, 28 ನೇ ವಾರ್ಡ್ ನ ಎಸ್ ಜಿ ರಾಜು,, ಮಾಜಿ ಮೇಯರ್ ಸುವರ್ಣ ಶಂಕರ್, 10 ನೇ ವಾರ್ಡ್ ನ ಮಾಜಿ ಕಾರ್ಪೋರೇಟರ್ ಆರತಿ ಆ.ಮಾ.ಪ್ರಕಾಶ್, ಮಾಜಿ ಮೇಯರ್ ಲತಾ ಗಣೇಶ್, ಬಿಜೆಪಿ ಕೋರ್ ಕಮಿಟಿ ಸದಸ್ಯ ಕೆ.ಇ.ಕಾಂತೇಶ್,
ಬಿಜೆಪಿ ನಗರ ಉಪಾಧ್ಯಕ್ಷ ಮೋಹನ್ ರಾವ್ ಜಾಧವ್, ಸಹ್ಯಾದ್ರಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅನಿತಾ ಮಂಜುನಾಥ್ ಅವರನ್ನು ಉಚ್ಚಾಟಿಸುವಂತೆ ಶಿಫಾರಸು ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...