Thursday, March 19, 2026
Thursday, March 19, 2026

Lok Sabha Election ಮತ ಚಲಾಯಿಸಲು ಮೇ7 ರಂದು ವೇತನ ಸಹಿತ ರಜೆ

Date:

Lok Sabha Election ಮೇ. 07 ರಂದು ಮತ ಚಲಾಯಿಸಲು ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07 ಮತದಾನದ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.

Lok Sabha Election ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಾಲೀಕರು/ನಿಯೋಜಕರು ಕಾರ್ಮಿಕರಿಗೆ ಮತದಾನದಲ್ಲಿ ಪಾಲ್ಗೊಳ್ಳಲು ವೇತನ ಸಹಿತ ರಜೆ ನೀಡುವಂತೆ ಹಾಗೂ ವೇತನ ಸಹಿತ ರಜೆ ಆದೇಶ ಉಲ್ಲಂಘಿಸಿದ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...