Tuesday, February 3, 2026
Tuesday, February 3, 2026

K.E.Kantesh ತಮ್ಮ ಬಗ್ಗೆ ಸುದ್ದಿ ಪ್ರಕಟಿಸದಂತೆ ಸುದ್ದಿ ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾಜ್ಞೆ ತಂದ ಕಾಂತೇಶ್

Date:

K.E.Kantesh ದೇಶಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಪೆನ್ ಡೈವ್ ಪ್ರಕರಣ ಸದ್ದು ಮಾಡುತ್ತಿರುವ ಹೊತ್ತಿನಲ್ಲೆ ಮಾಜಿ ಉಪಮುಖ್ಯಮಂತ್ರಿ , ಹಾಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಈ ಕಾಂತೇಶ್ ನ್ಯೂಸ್‌ಚಾನಲ್ ಗಳು, ಮುದ್ರಣ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ದ ಯಾವುದೇ ರೀತಿಯ ಮಾನಹಾನಿ ವರದಿ ಮಾಡದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ.
K.E.Kantesh ವಕೀಲರಾಧ ಎಂ ವಿನೋದ್ ಕುಮಾರ್ ಅವರ ಮೂಲಕ ಕೆ.ಈ ಕಾಂತೇಶ್ ಬೆಂಗಳೂರಿನ ಸಿಸಿಹೆಚ್11 6ನೇ ಸಿಟಿಸಿವಿಲ್ ಮತ್ತು ಸೆಷನ್ ನ್ಯಾಯಾಲಯದಲ್ಲಿ ಇದೇತಿಂಗಳು ಓಎಸ್ ೩೨೨೪/೨೦೨೪ ದಾಖಲಿಸಿದ್ದು , U/S 26 AND ORDER 7 RULE 1 OF CPC ಅಡಿ ನ್ಯಾಯಾಲಯ 50 ಸುದ್ದಿ ಮಾಧ್ಯಮಗಳಿಗೆ ನೋಟೀಸ್ ಜಾರಿಗೊಳಿಸಿ ಕೆ.ಈ ಕಾಂತೇಶ್ ಅವರ ವಿರುದ್ದ ಯಾವುದೇ ರೀತಿಯ ಮಾನ ಹಾನಿ ವರದಿಗಳನ್ನು ಪ್ರಕಟಿಸಬಾರದು,ವಿಡಿಯೋಗಳನ್ನು ಪ್ರಸಾರ ಮಾಡದಂತೆ ಎಂದು ನಿರ್ಬಂಧಕಾಜ್ಞೆ ಜಾರಿ ಮಾಡಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...