Wednesday, February 4, 2026
Wednesday, February 4, 2026

Shivamogga Police ಮರಕ್ಕೆ ಕಾರು ಡಿಕ್ಕಿ : ಉದ್ಯಮಿ ಸಾವು

Date:

Shivamogga Police ಶಿವಮೊಗ್ಗ ಸಮೀಪದ ಶಂಕರಘಟ್ಟದಲ್ಲಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಓರ್ವರು ಸಾವನ್ನಪ್ಪಿದ್ದಾರೆ.
ಸೋಮವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ನಗರದ ಎನ್ ಟಿ ರಸ್ತೆಯ ಭಾರತಕಾಲೋನಿ ನಿವಾಸಿ ಶಂಕರ್ ಮೃತರು.
ಶಂಕರಘಟ್ಟದ ರಂಗನಾಥಪುರ ಸಮೀಪ ಮರಕ್ಕೆ ಕಾರು ಡಿಕ್ಕಿ ಯಾಗಿ ಶಂಕರ್ (55)‌ ಬೆಳಗ್ಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. Shivamogga Police ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...